-
Book Title: ಶಿಕ್ಷಕರ ಅಸ್ಮಿತೆ, ಸಾಮರ್ಥ್ಯ ಮತ್ತು ಶಿಕ್ಷಕರಲ್ಲುಂಟಾಗುವ ಜ್ವಲನ(Burn Out)ಗಳಿಗಿರುವ
-
Language: Kannada
-
Post Date: 2025-04-05 07:10:31
-
PDF Size: 0.17 MB
-
Book Pages: 16
-
Publisher: Azim Premji University
-
Read Online: Read PDF Book Online
-
PDF Download: Click to Download the PDF
- Tags:
ಶಿಕ್ಷಕರ ಅಸ್ಮಿತೆ, ಸಾಮರ್ಥ್ಯ ಮತ್ತು ಶಿಕ್ಷಕರಲ್ಲುಂಟಾಗುವ ಜ್ವಲನ(Burn Out)ಗಳಿಗಿರುವ
More Book Details
Description of the Book:
ಶಿಕ್ಷಕರ ಅಸ್ಮಿತೆಯು ಅವರ ವೈಯಕ್ತಿಕ ಅಸ್ಮಿತೆ ಮತ್ತು ವೃತ್ತಿಪರ ಅಸ್ಮಿತೆಯ ಸಮ್ಮಿಳಿತದಿಂದ ಉಂಟಾಗುವುದೆಂದು ಈ ಲೇಖನದಲ್ಲಿ ಗುರುತಿಸಲಾಗಿದೆ. ಶಿಕ್ಷಕರ ವೃತ್ತಿಪರ ಸಾಮಥ್ರ್ಯಾಭಿವೃದ್ಧಿಗೂ ಅವರ ಅಸ್ಮಿತೆಗೂ ನಿಕಟ ಸಂಬಂಧವಿದೆ. ಅಲ್ಲದೆ ತಮ್ಮ ವೃತ್ತಿ ನಿರ್ವಹಣೆಯಲ್ಲಿ ಬಹುವಿಧ ಪಾತ್ರಗಳನು ಹಾಗೂ ಹಲವು ಭಾಗೀದಾರರ ಬಹುನಿರೀಕ್ಷೆಗಳನ್ನು ಸಮರ್ಥವಾಗಿ ನಿಭಾಯಿಸಲು ಸಾಧ್ಯವಾಗದಿದ್ದಾಗ ತೀವ್ರ ಒತ್ತಡಕ್ಕೆ ಒಳಗಾಗಿ ಜ್ವಲನದ ಸ್ಥಿತಿ (burn out) ಉಂಟಾಗುತ್ತದೆ ಎಂದು ಮನೋವೈಜ್ಞಾನಿಕ ಅಧ್ಯಯನಗಳ ಹಿನ್ನೆಲೆಯಲ್ಲಿ ಲೇಖಕರು ವಿಶದೀಕರಿಸುತ್ತಾರೆ. ಸಂಶೋಧನೆ ಆಧಾರಿತ ಸಾಹಿತ್ಯಾವಲೋಕನದ ವಿಧಾನವನ್ನು ಬಳಸಿ ಅಸ್ಮಿತೆಯ ಭಾಗವಾಗಿ ಶಿಕ್ಷಕರು ತಮ್ಮಲ್ಲಿ ರೂಢಿಸಿಕೊಳ್ಳಬೇಕಾದ ಕೆಲವು ಕೌಶಲಗಳ ಬಗ್ಗೆಯೂ ಗಮನ ಸೆಳೆದಿದ್ದಾರೆ
- Creator/s: ಭಟ್, ಲಲಿತಾ
- Book Topics/Themes: Education, ಅನುವಾದ ಸಂಪದ, ಅಜೀಮ್ ಪ್ರೇಮ್‍ಜಿ ವಿಶ್ವವಿದ್ಯಾಲಯ
Leave a Reply